28
-ಶ್ರೀನಾಥ್ ಭಲ್ಲೆ
ಮನುಷ್ಯ ಕ್ರೂರ ಪ್ರಾಣಿ. ತನ್ನ ಸ್ವಾರ್ಥಕ್ಕಾಗಿ ಯಾರನ್ನಾದರೂ ವಂಚಿಸುತ್ತಾನೆ. ತನ್ನ ಮಾತು, ಕ್ರಿಯೆಗಳಿಂದಲೇ ಇನ್ನೊಬ್ಬರನ್ನು ಕೊಲ್ಲುತ್ತಾನೆ. ಕೆಲವೊಮ್ಮೆ ಕೊನೆಗೊಂದು ದಿನ ಕೆಟ್ಟ ಮನಸ್ಸಿಗೆ ಬುದ್ದಿ ಬರಬಹುದು. ಈ ಕವಿತೆಯೊಲ್ಲಬ್ಬ ಕೊನೆಗಾಲದಲ್ಲಿ ತನ್ನ ತಪ್ಪುಗಳನ್ನು ತಾಯಿಯಲ್ಲಿ ನಿವೇದಿಸಿಕೊಂಡು ಕಣ್ಣೀರಿಡುತ್ತಾನೆ. ಆದರೆ ಸಾಂತ್ವನ ನೀಡಲು ಆಕೆ ಇರುವುದಿಲ್ಲ. ತಪ್ಪನ್ನು ನಿವೇದಿಸಿಕೊಂಡ ಸಮಾಧಾನವಷ್ಟೇ ಅವನಲ್ಲಿ ಉಳಿಯುತ್ತದೆ.   ಪೂರ್ತಿ ಓದಿ... »



