50
talakaaDu.jpg


                                                 ಪ್ರವಾಸ ಲೇಖನ-೨
       -ನಳಿನಿ ಸೋಮಯಾಜಿ 

                       
ತಲಕಾಡು ಶಿವಸಮುದ್ರದ ಭರಚುಕ್ಕಿ ಪ್ರದೇಶದಿಂದ 24 ಕಿಲೋಮೀಟರ್ ದೂರದಲ್ಲಿದೆ. ನಾವು ಈ ರಸ್ತೆಯಲ್ಲಿ ಮುಂದುವರೆದು ತಲಕಾಡು ಸೇರುವ ಉದ್ದೇಶದಿಂದ ನಮ್ಮ ಪ್ರಯಾಣ ಮುಂದುವರೆಸಿದೆವು. ರಸ್ತೆಯಂತೂ ಒಂದಿಷ್ಟೂ ಸರಿಯಿಲ್ಲದೆ ನಮಗೆ ಆ 24 ಕಿಲೋಮೀಟರ್ ದೂರ ಸಾಗಿ ತಲಕಾಡು ಸೇರಲು 2 ಗಂಟೆ ಬೇಕಾಯಿತು.   ಪೂರ್ತಿ ಓದಿ... »

 •    •  
14965.jpg

                              -ಅರ್ಶದ್ ಹುಸೇನ್ ಎಂ.ಹೆಚ್, ದುಬೈ.

ತಕ್ಷಣ ಹೆಚ್ಚಿನ ಶಕ್ತಿ ನೀಡುವ ಎನರ್ಜಿ ಡ್ರಿಂಕ್ ಪಾನೀಯಗಳು ಜನಪ್ರಿಯತೆ ಪಡೆದುಕೊಳ್ಳುತ್ತಿದ್ದಂತೆಯೇ ಆ ಪೇಯದಲ್ಲಿರುವ ಋಣಾತ್ಮಕ ಅಂಶಗಳನ್ನು ಅಮೇರಿಕಾದ ಜಾನ್ ಹಾಪ್ಕಿನ್ಸ್ ಮೆಡಿಕಲ್ ಇನ್ಸಿಟಿಟ್ಯೂಶನ್ ಬಹಿರಂಬಪಡಿಸಿದೆ.  ಇವುಗಳ ಸೇವನೆಯಿಂದ ಶರೀರಕ್ಕೆ ಅಗತ್ಯವಿರುವುದಕ್ಕಿಂತಲೂ ಹೆಚ್ಚಿನ ಕೆಫೀನ್ ದೇಹಕ್ಕೆ ಸೇರಿ ಹೆಚ್ಚಿನ ಹಾನಿಯುಂಟುಮಾಡುತ್ತದೆ ಎಂದು ಸಂಶೋಧನೆ ಬಹಿರಂಗಪಡಿಸಿದೆ.   ಪೂರ್ತಿ ಓದಿ... »

 •    •  
srinath.jpg

                                  - ಶ್ರೀನಾಥ್ ಭಲ್ಲೆ, ರಿಚ್ಮಂಡ್, ವಿ.ಎ. 

ಹಲವಾರು ಬಾರಿ ಪದವೊಂದೇ ಆದರೂ ಅವುಗಳ ಅರ್ಥ ಬೇರೆ ಇರುತ್ತದೆ. ಅಂತಹ ಕೆಲವು ಪದಗಳನ್ನು ತೆಗೆದುಕೊಂಡು ಕವನ ರೂಪದಲ್ಲಿ ಭವ ಬಂಧನದ ಬಗೆಗಿನ ಒಂದು ಸನ್ನಿವೇಶವನ್ನು ಹೆಣೆದಿದ್ದೇನೆ. ಕವನದಲ್ಲಿ ಅಕ್ಕ-ತಂಗಿಯರ ಬಾಂಧವ್ಯವಿದೆ. ತಂದೆಯ ಸ್ಥಾನದಲ್ಲಿ ನಿಲ್ಲುವ ಭಾವನ ಚಿತ್ರಣವಿದೆ.   ಪೂರ್ತಿ ಓದಿ... »

 •    •  
guru.jpg


                                       - ಗುರು ಬಬ್ಬಿಗದ್ದೆ


ಓ ಗೆಳೆಯ, ಈ ಹುಡುಗಿಯರೇ ಹೀಗೆ
ಒಮ್ಮಿಂದೊಮ್ಮೆಲೇ ಸಂತೋಷದಲ್ಲಿ ತೇಲಾಡುತ್ತಾರೆ
ತಲೆಯ ಮೇಲೆ ಆಕಾಶವೇ ಬಿದ್ದಂತೆ ವರ್ತಿಸುತ್ತಾರೆ
ಯಾರ್ಯಾರದೋ ಮಾತಿಗೆ ತಲೆ ಕೆಡಿಸಿಕೊಳ್ಳುತ್ತಾರೆ
ಇನ್ಯಾರನ್ನೋ ಅದಕ್ಕಾಗಿ ಶಿಕ್ಷಿಸುತ್ತಾರೆ
ಓ ಗೆಳೆಯ, ಈ ಹುಡುಗಿಯರೇ ಹೀಗೆ   ಪೂರ್ತಿ ಓದಿ... »

 •    •  
IMG_4069.jpg


                            - ಭ್ರಮರಿ ಶಿವಪ್ರಕಾಶ್, ಯು.ಎಸ್.ಎ.   
    

 ಕರಾವಳಿ ಕರ್ನಾಟಕದ ಗಂಡು ಕಲೆ ಯಕ್ಷಗಾನದ ಉಳಿವಿಗಾಗಿ ಮತ್ತು ವೃತ್ತಿ ಕಲಾವಿದರ ಹಿತರಕ್ಷಣೆಗಾಗಿ ಗುಂಪು ವಿಮೆ, ಆರೋಗ್ಯ ವಿಮೆ ಮುಂತಾದ ಬೃಹತ್ ಯೋಜನೆಗಳನ್ನು ಹಮ್ಮಿಕೊಂಡಿರುವ ಸಂಸ್ಥೆ ಉಡುಪಿಯ ಯಕ್ಷಗಾನ ಕಲಾರಂಗ (ರಿ).   ಪೂರ್ತಿ ಓದಿ... »

Syndicate

Syndicate content
Syndicate content