Apply BCW metric Scholarship ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Karnataka Backward Class Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ Scholarship  ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಂಗಳೂರು,ನ.27- 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ  Scholarship ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ವೆಬ್‌ಸೈಟ್: https://ssp.postmatric.karnataka.gov.in  ಮೂಲಕ 2025ರ ಜನವರಿ ೧೦ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ:      https://bcwd.karnataka.gov.in  ,  ಇಲಾಖೆಯ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫ ಮತ್ತು emailವಿಳಾಸ: bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ email ವಿಳಾಸ:  postmatrichelp@karnataka.gov.in ಮತ್ತು ದೂರವಾಣಿ ಸÀಂಖ್ಯೆ: ೧೯೦೨ ಅನ್ನು ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Bharat Jodo Yatra: ಡಿಸಂಬರಿನಲ್ಲಿ 2 ನೇ ಹಂತದ ಭಾರತ್​ ಜೋಡೋ ಯಾತ್ರೆ

Leave a Reply

Your email address will not be published. Required fields are marked *