cauvery water: ಸೆ.29 ಶುಕ್ರವಾರ ಕರ್ನಾಟಕ ಬಂದ್‌

ರಾಜ್ಯದಲ್ಲಿ ಈ ವರ್ಷ ಬರಗಾಲ ಇರುವಾಗ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ನಾಳೆ ಸೆಪ್ಟೆಂಬರ್ 29 ಶುಕ್ರವಾರ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ …

cauvery water: ಸೆ.29 ಶುಕ್ರವಾರ ಕರ್ನಾಟಕ ಬಂದ್‌ Read More

ತಿಮ್ಮೇಗೌಡ ಅವರಿಂದ ಮುಖ್ಯಮಂತ್ರಿ ಭೇಟಿ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಆರ್ಯ ಈಡಿಗ ಕೇಂದ್ರ ಸಂಘದ ಅಧ್ಯಕ್ಷರಾದ ತಿಮ್ಮೇಗೌಡ ಮತ್ತು ಆರ್ಯ ಈಡಿಗ ಸಮಾಜ ಸ್ವಮೀಜಿಗಳಲ್ಲಿ ಓಬ್ಬರಾದ ಯೋಗೇಂದ್ರ ಸ್ವಾಮೀಜಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದಾರೆ ಸಮಸ್ತ ಆರ್ಯ …

ತಿಮ್ಮೇಗೌಡ ಅವರಿಂದ ಮುಖ್ಯಮಂತ್ರಿ ಭೇಟಿ Read More

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು, ಸೆಪ್ಟೆಂಬರ್ 28: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅವರು ಇಂದು ಮುಧೋಳ ತಾಲ್ಲೂಕಿನ ರನ್ನ …

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ Read More

ಆನ್ ಲೈನ್ ಕಂಪೆನಿಗೆ ದಂಡ ವಿಧಿಸಿದ ಧಾರವಾಡ ಗ್ರಾಹಕರ ಪರಿಹಾರ ಕೋರ್ಟ್

ಲಿಪ್‌ಕಾರ್ಟ್‌ Flipkart ಮತ್ತು ಸಿಆಯ್‍ಜಿ ಎಫ್ಆಯ್‍ಎಲ್ ಲಿಮಿಟೆಡ್ CIGFIL ಕಂಪನಿಗಳಿಗೆ 17,632 ರೂ. ದಂಡ ವಿಧಿಸಿ ಗ್ರಾಹಕರ Consumer ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕಂಪನಿ ವಿರುದ್ಧ ಸೇವಾ ನ್ಯೂನ್ಯತೆ ಹಾಗೂ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪವಿತ್ತು. ಗ್ರಾಹಕ ಈರಣ್ಣ …

ಆನ್ ಲೈನ್ ಕಂಪೆನಿಗೆ ದಂಡ ವಿಧಿಸಿದ ಧಾರವಾಡ ಗ್ರಾಹಕರ ಪರಿಹಾರ ಕೋರ್ಟ್ Read More

ಜನತಾ ದರ್ಶನದಲ್ಲಿ ಸಂಜೆ 6.30 ರವರೆಗೆ 6,684 ದೂರುಗಳು ಸ್ವೀಕಾರ

ಗದಗ, ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ಸೋಮವಾರ ಏಕಕಾಲದಲ್ಲಿ ನಡೆದ ಜನತಾ ದರ್ಶನದಲ್ಲಿ ಸಂಜೆ 6.30 ರವರೆಗೆ 6,684 ದೂರುಗಳು ಮತ್ತು ಕುಂದುಕೊರತೆಗಳ ಕುರಿತ ಅರ್ಜಿಗಳನ್ನು ಸ್ವೀಕರಿಸಿರುವುದು ತಿಳಿದುಬಂದಿದೆ. ಆಯಾ ಜಿಲ್ಲಾ ಉಸ್ತುವಾರಿ …

ಜನತಾ ದರ್ಶನದಲ್ಲಿ ಸಂಜೆ 6.30 ರವರೆಗೆ 6,684 ದೂರುಗಳು ಸ್ವೀಕಾರ Read More