
Chaitra Bail: ಚೈತ್ರಾಗೆ ಜಾಮೀನು ಮಂಜೂರು
ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಬಾಡಿಗೆ ಭಾಷಣಕಾರ್ತಿ ಚೈತ್ರಾ(Chaitra KUndapura) ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು (Chaitra Bail) ಮಾಡಿದೆ. ಪ್ರಕರಣದ ಪ್ರಮುಖ …
Chaitra Bail: ಚೈತ್ರಾಗೆ ಜಾಮೀನು ಮಂಜೂರು Read More