ಉಡುಪಿ ಬಂಟರ ಸಮ್ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

 

ಮಂಗಳೂರು- ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಅ.28ರಂದು ಆಯೋಜಿಸಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ.

ಉಡುಪಿ ಅಜ್ಜರ ಕಾಡು ಮೈದಾನದಲ್ಲಿ  ಅಕ್ಟೋಬರ್ 28ರಂದು ನಡೆಯುವ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸುವ ಮುಖಂಯಮಂತ್ರಿಯವರು ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 12 ಗಂಟೆಗೆ ಮಂಗಳೂರಿಗೆ ಆಗಮಿಸಲಿದ್ದಾರೆ.
ವಿಶೇಷ ವಿಮಾನದ ಮೂಲಕ ಮಧ್ಯಾಹ್ನ 12 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆಗ ಆಗಮಿಸುವ ಮುಖ್ಯಮಂತ್ರಿಯವರು ಬಳಿಕ ಉಡುಪಿಗೆ ತೆರಳಿ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

Leave a Reply

Your email address will not be published. Required fields are marked *