Rashmika Mandanna viral video:ರಶ್ಮಿಕಾ ಮಂದಣ್ಣ ಅರೆಬೆತ್ತಲೆ ಫೇಕ್ ವಿಡಿಯೋ ವೈರಲ್

South India ದಕ್ಷಿಣ ಭಾರತದ ಹೆಸರಾಂತ ನಟಿ ನೇಶನಲ್ ಕ್ರಶ್ Crush ಎಂದೇ ಹೇಳಲಾಗುವ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ಕೀಳು ಮಟ್ಟದ ಫೇಕ್ #deepfake ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು,  ಕಾನೂನು ಕ್ರಮ ಕೈಗೊಳ್ಳುವಂತೆ ಬಿಗ್ ಬಿ ಅಮಿತಾಬ್ ಬಚ್ಚನ್ ಒತ್ತಾಯಿಸಿದ್ದಾರೆ. ಎದೆಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ #RashmikaMandanna ಯಾಕೆ ಹೀಗೆ ಎಂದು ಹಲವರು ಪ್ರಶ್ನಿಸಿದ್ದರು. ಆದರೆ, ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂದು ಗೊತ್ತಾಗಿದೆ. Fake News ಸುಳ್ಳು ಮಾಹಿತಿ ಪತ್ತೆ ಮಾಡಿ ಬಹಿರಂಗ ಮಾಡುವ ಪತ್ರಕರ್ತ ಅಭಿಷೇಕ್ (Abhishek) ಎಂಬವರು ಮೂಲ ವಿಡಿಯೋವನ್ನು ಪತ್ತೆ ಮಾಡಿ ಎರಡೂ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಹೌದು, ರಶ್ಮಿಕಾ ಮಂದಣ್ಣ ಎಂದು ಹೇಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಅಸಲಿಯಾ ಅಥವಾ ನಕಲಿಯಾ (Fake Video) ಎಂದು ಪತ್ತೆ ಹಚ್ಚುವಲ್ಲಿ ಹಲವರು ನಿರತರಾಗಿದ್ದರು. ಆ ವಿಡಿಯೋ ಖಂಡಿತಾ ರಶ್ಮಿಕಾ ಅವರದ್ದು ಅಲ್ಲ ಎಂದು ಕೆಲವರು ಹೇಳಿದ್ದರು. ಕೊನೆಗೂ ಅಭಿಷೇಕ್ ಅಸಲಿ ಮತ್ತು ನಕಲಿ ಎರಡೂ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು ಅದೇ ಸೋಶಿಯಲ್ ಮಿಡಿಯಾದಲ್ಲಿ ಇದು ಅತಿರೇಕವಾಗಿದ್ದು ಕಾನೂನು ಕ್ರಮಕೈಗೊಳ್ಳುವ ಅಗತ್ಯ ಇದೆ ಎಂದು ಅಮಿತಾಬ್ ಬಚ್ಚನ್ ಹೇಳಿದ್ದಾರೆ.

ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದರು. ಆ ವಿಡಿಯೋಗೆ ರಶ್ಮಿಕಾ ತಲೆಯನ್ನು ಮಾಸ್ಕ್ ಮಾಡಿ ಹರಿಬಿಟ್ಟಿದ್ದರು ಕಿಡಿಕೇಡಿಗಳು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

ಇದನ್ನು ಓದಿ Assembly Election: ಪಂಚ ರಾಜ್ಯ ಚುನಾವಣೆ ಗೆಲುವು ಯಾರಿಗೆ ?

ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗಷ್ಟೇ ವೈರಲ್‌ ಆಗಿದ್ದು, ಬಿಸಿ ಬಿಸಿ ಚರ್ಚೆಯಲ್ಲಿದೆ. ವೀಡಿಯೋದಲ್ಲಿ ರಶ್ಮಿಕಾ ಅವರ ಎದೆ ಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ಆದರೀಗ ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂಬ ಸತ್ಯ ಬಯಲಾಗಿದೆ.    ಈ 

ಈ ಕಳಗೆ ಝರಾ ಪಟೇಲ್ ಅವರು ಇನ್ಸ್ಟಾದಲ್ಲಿ ಶೇರ್ ಮಾಡಿರುವ  ವಿಡಿಯೋವನ್ನು  ನೋಡಬಹುದು.

Leave a Reply

Your email address will not be published. Required fields are marked *