Rama Temple ಬೆಂಗಳೂರು ಸೀತಾರಾಮ ಲಕ್ಷ್ಮಣ ದೇವಾಲಯ ಉದ್ಘಾಟಿಸಿದ ಸಿದ್ದರಾಮಯ್ಯ

Rama Temple ಬೆಂಗಳೂರು, ಜ.22 – ಮುಖ್ಯಮಂತ್ರಿ ಸಿದ್ದರಾಮಯ್ಯ Siddaramaiah  ಅವರು ಬಿದರಹಳ್ಳಿಯಲ್ಲಿ  ಸಕುಟುಂಬ ಸಮೇತನಾಗಿರುವ  ಸೀತಾರಾಮ ಲಕ್ಷ್ಮಣ ದೇವಾಲಯವನ್ನು ಉದ್ಘಾಟಿಸಿದರು.

ಬೆಂಗಳೂರು Bangalore  Eastಪೂರ್ವ ತಾಲೂಕಿನ ಹಿರಂಡಹಳ್ಳಿ ಗ್ರಾಮದಲ್ಲಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿದ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ನಡೆಸಿದರು. ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು.‌

ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು,  ಶಾಸಕರಾದ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *