ಕಾಂಗ್ರೆಸ್ ನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನ :ಸಿಎಂ

ಮಂಗಳೂರು, ಅಕ್ಟೋಬರ್ 28 : ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸುವ ಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ನೀಡುತ್ತಿರುವ ಬಗ್ಗೆ ಮಾಹಿತಿ ಇದೆಯೇ …

ಕಾಂಗ್ರೆಸ್ ನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನ :ಸಿಎಂ Read More