Officer Murder: ಗಣಿ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಕೊಲೆ

ಬೆಂಗಳೂರು ನ.5- ಮನೆಗೆ ನುಗ್ಗಿ ಸರಕಾರಿ ಮಹಿಳಾ ಅಧಿಕಾರಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಶನಿವಾರ ತಡರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೆ …

Officer Murder: ಗಣಿ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಕೊಲೆ Read More