ಅ.29- ಸೂರಿಕುಮೇರು ಗೋವಿಂದ ಭಟ್ ಅವರಿಗೆ ಶೇಣಿ ಪ್ರಶಸ್ತಿ

ಮಂಗಳೂರು- ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ 2023ರ ಶೇಣಿ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಅಕ್ಟೋಬರ್ 29ರಂದು ಸುರತ್ಕಲ್ ಗೋವಿಂದ ದಾಸ ಕಾಲೇಜಿನಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಅವರಿಗೆ ಪ್ರದಾನ ಮಾಡಲಾಗುವುದು. ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟದಲ್ಲಿ …

ಅ.29- ಸೂರಿಕುಮೇರು ಗೋವಿಂದ ಭಟ್ ಅವರಿಗೆ ಶೇಣಿ ಪ್ರಶಸ್ತಿ Read More