ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಕ್ರಮ: ಸಿಎಂ ಭರವಸೆ

ಬೆಂಗಳೂರು ಅ 2: ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನುvillage Court ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiaha ಭರವಸೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ …

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಕ್ರಮ: ಸಿಎಂ ಭರವಸೆ Read More