ನಾನು ದೇವರನ್ನು ನಂಬುತ್ತೇನೆಃಮುಖ್ಯಮಂತ್ರಿ ಸಿದ್ದರಾಮಯ್ಯ

  ಹೊಸಪೇಟೆ, ನವೆಂಬರ್ 02: ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಅವರು ವಿಶ್ವ ಪಾರಂಪಾರಿಕ ಸ್ಥಳ ಹಂಪಿ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ದೇವರ ದರ್ಶನ ಪಡೆದ …

ನಾನು ದೇವರನ್ನು ನಂಬುತ್ತೇನೆಃಮುಖ್ಯಮಂತ್ರಿ ಸಿದ್ದರಾಮಯ್ಯ Read More